
ರಾಯಚೂರು,ಮಾ.೦೯- ಜಿಲ್ಲಾಡಳಿತ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಏರ್ಪಡಿಸಿದ ೨೦೨೩-೨೪ ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟ ಸೆಟ್ಲ್ ಕಾಕ್ ಮತ್ತು ಟೇಬಲ್ ಟೆನ್ನಿಸ್ ನಲ್ಲಿ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಸುಜಾತ ಅವರಿಗೆ ಇಂದಿರಾ ಅವರು ಪ್ರಮಾಣ ಪತ್ರ ಬೆಳ್ಳಿ ಪದಕ ನೀಡಿ ಗೌರವಿಸಿದರು.