ಮಹಿಳಾ ನಾಯಕಿಯರ ಸಭೆ.

ಕಾಂಗ್ರೆಸ್ ಪಕ್ಷದ ಮಹಿಳಾ ನಾಯಕಿಯರು ಸಭೆ ಕೆಪಿಸಿಸಿ ಕಚೇರಿಯಲ್ಲಿ ನಡೆಯಿತು| ಅಧ್ಯಕ್ಷ ಡಿಕೆ ಶಿವಕುಮಾರ್ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ ಮಾಜಿ ಸಚಿವೆ ಉಮಾಶ್ರೀ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು