ಮಹಿಳಾ ಪ್ರಶಿಕ್ಷಣಾರ್ಥಿಗಳ ನಿರ್ಗಮಿತ ಪಥಸಂಚಲನ…

ತುಮಕೂರು: ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆ ವತಿಯಿಂದ 10ನೇ ತಂಡದ ನಾಗರಿಕ ಮತ್ತು ಕೆ.ಎಸ್.ಐ.ಎಸ್.ಎಫ್. ಮಹಿಳಾ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ನಡೆಯಿತು.