ಮಹಿಳಾ ಪ್ರಾತಿನಿಧ್ಯಕ್ಕೆ ಆಗ್ರಹ:

ವಿಜಯಪುರದಲ್ಲಿ ಯುಗದರ್ಶಿನಿ ಫೌಂಡೇಶನ್ ಅಧ್ಯಕ್ಷೆ ಸರಸ್ವತಿ ಚಿಮ್ಮಲಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜಕೀಯದಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ನೀಡಬೇಕೆಂದು ಆಗ್ರಹಿಸಿದರು.