ಮಹಿಳಾ ಸಾಂಸ್ಕೃತಿಕ ಸಮಾವೇಶ

ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ವತಿಯಿಂದ ಬೆಂಗಳೂರಿನಲ್ಲಿ ಇಂದು ನಡೆದ ರಾಜ್ಯ ಮಟ್ಟದ ನಾಲ್ಕನೇ ಮಹಿಳಾ ಸಾಂಸ್ಕೃತಿಕ ಸಮಾವೇಶದಲ್ಲಿ ಕಮಲಾ ರಾಜೇಶ್, ನಾಡೋಜ ಡಾ.ವೂಡೇ.ಪಿ.ಕೃಷ್ಣ, ಹಾ.ವೀ.ಮಂಜುಳಾ ಶಿವಾನಂದ , ಅಧ್ಯಾಪಕಿ ಜಯಶ್ರೀ, ಡಾ.ಗೀತಾ ರಾಮಾನುಜಂ ಮತ್ತಿತರರು ಇದ್ದಾರೆ.