ಮಹಿಳೆಯರ ಪ್ರತಿಭಟನೆ

ರಾಣಿ ಬೆನ್ನೂರು ತಾಲ್ಲೂಕು ಆಸ್ಪತ್ರೆಯಲ್ಲಿ ಗರ್ಭಪಾತದಿಂದ ಸಂತ್ರಸ್ಥರಾದ ಮಹಿಳೆಯರು ನ್ಯಾಯಕ್ಕಾಗಿ ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು