ಮಹಿಳೆಯರ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಮಣಿಪುರದಲ್ಲಿ ನಡೆದ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಜನಾಂಗೀಯ ಹಿಂಸಾಚಾರದ ವಿರುದ್ಧ ವುಮೆನ್ಸ್ ವಾಯ್ಸ್‌ನ ಮಹಿಳಾ ಸದಸ್ಯರು ಮುಖಂಡರು, ಕಾರ್ಯಕರ್ತರು ಇಂದು ಬೆಳಿಗ್ಗೆ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.