ಮಹಿಳೆ ಕೊಲೆ ಆರೋಪಿಗಳ ಬಂಧನಕ್ಕೆ ಒತ್ತಾಯ..

ತುಮಕೂರು ತಾಲ್ಲೂಕಿನ ಚಿಕ್ಕಹಳ್ಳಿ ಗ್ರಾಮದ ರೈತ ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿರುವ ಪ್ರಕರಣ ಖಂಡಿಸಿ ಹಾಗೂ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ ತಿಗಳ ಸಮುದಾಯದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.