ಮಾಜಿ ಪುರಸಭಾ ಸದಸ್ಯ ಮಹೇಶ್ ನಿಧನ

ವಿಜಯಪುರ, ಏ.೨೭- ಪಟ್ಟಣದ ಮಾಜಿ ಪುರಸಭಾ ಸದಸ್ಯ ಮಹೇಶ್ ಕುಮಾರ್ (೪೬) ಅನಾರೋಗ್ಯದಿಂದ ದೇವನಹಳ್ಳಿಯ ಮಾನಸ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರನ್ನು ಅಗಲಿರುತ್ತಾರೆ. ಭಾನುವಾರದಂದು ಸಂಜೆ ಮೃತರ ಅಂತ್ಯ ಕ್ರಿಯೆ ನೆರವೇರಿಸಲಾಯಿತು.