ಮಾಜಿ ಪ್ರಧಾನಿ ಜವಾಹರ್‌ಲಾಲ್ ನೆಹರು ಪುಣ್ಯ ಸ್ಮರಣೆ..

ತುಮಕೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ಜವಾಹರ್‌ಲಾಲ್ ನೆಹರು ಅವರ ಪುಣ್ಯ ಸ್ಮರಣೆಯನ್ನು ಕೊರೊನಾ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು.