ಮಾಜಿ ಪ್ರಧಾನಿ ರಾಜೀವ್ ಗಾಂಧಿ 31ನೇ ಪುಣ್ಯ ಸ್ಮರಣೆ..

ತುಮಕೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 31ನೇ ಪುಣ್ಯ ಸ್ಮರಣೆಯನ್ನು ಆಚರಿಸಲಾಯಿತು.