ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ ಹಿನ್ನೆಲೆಯಲ್ಲಿ ತಲೆ ಮರೆಸಿಕೊಂಡಿದ್ದ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರನ್ನು ಪೊಲೀಸರು ಕ್ಯಾತ್ಸಂದ್ರ ಬಳಿ ಬಂಧಿಸಿದ್ದಾರೆ.