ಮಾಣಿಕೇಶ್ವರಿ ದೇವಸ್ಥಾನಕ್ಕೆ ಕುಮಾರಸ್ವಾಮಿ ಭೇಟಿ:

ಗುರುಮಠಕಲ್ ಸಮೀಪದ ಮಾತಾ ಮಾಣಿಕೇಶ್ವರಿ ದೇವಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಶಾಸಕ ನಾಗನಗೌಡ ಕಂದಕೂರ, ಬಂಡೆಪ್ಪ ಕಾಶಂಪುರ, ಶರಣಗೌಡ ಕಂದಕೂರ ಭೇಟಿ ನೀಡಿ ಪೂಜೆ ಸಲ್ಲಿಸಿದರು.