ಮಾದಕ ವಸ್ತುಗಳ ವಶಕ್ಕೆ

ಆಧುನಿಕ ತಂತ್ರಜ್ಞಾನ ಬಳಸಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ದೆಹಲಿ ಮೂಲದ ಆರೋಪಿಗಳಿದ ವಶಕ್ಕೆ ಪಡೆದ ಸುಮಾರು ೨ ಕೋಟಿ ರೂ ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು ಪರಿಶೀಲಿಸಿದರು.