ಮಾದಕ ವಸ್ತು ಸಂಗ್ರಹ ವೀಕ್ಷಣೆ..

ಬೆಂಗಳೂರು ನಗರ ಪೊಲೀಸರು ವಶಪಡಿಸಿಕೊಂಡ ಮಾದಕದ್ರವ್ಯ ಸಂಗ್ರಹ ವೀಕ್ಷಿಸುತ್ತಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ| ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಇದ್ದಾರೆ