ಮಾಧ್ಯಮದೊಂದಿಗೆ ಸಚಿವ ಪ್ರಿಯಾಂಕ್ ಖರ್ಗೆ:

ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.