ಮಾಧ್ಯಮ ಕಾರ್ಯಾಗಾರ

ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಮಾಧ್ಯಮ ಕಾರ್ಯಾಗಾರದಲ್ಲಿ ಮುಖ್ಯ ಚುನಾವಣಾಧಿಕಾರಿ ಶ ಮನೋಜ್ ಕುಮಾರ್ ಮೀನಾ, ಅಪರ ಮುಖ್ಯ ಚುನಾವಣಾಧಿಕಾರಿ ಆರ್. ವೆಂಕಟೇಶ ಕುಮಾರ್ ಮತ್ತು ರಾಜೇಂದ್ರ ಚೋಳನ್, ಮಾಧ್ಯಮ ವಿಭಾಗದ ವಿಶೇಷ ಅಧಿಕಾರಿ ಎ.ವಿ. ಸೂರ್ಯಸೇನ್, ಹಿರಿಯ ಪತ್ರಕರ್ತ ಎಸ್.ಕೆ. ಶೇಷಚಂದ್ರಿಕ ಇದ್ದಾರೆ.