ಮಾಧ್ಯಮ ಕೇಂದ್ರ ಉದ್ಘಾಟನೆ

ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದ ನೂತನ ಬಿಜೆಪಿ ಮಾಧ್ಯಮ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಧರ್ಮೇಂದ್ರ ಪ್ರಧಾನ್ ಮತ್ತಿತರರು ಇದ್ದಾರೆ.