ಮಾಧ್ಯಮ ಸಂವಾದದಲ್ಲಿ ಎಚ್‌ ಡಿಕೆ ಭಾಗಿ

ಬೆಂಗಳೂರು ಪ್ರೆಸ್‌ ಕ್ಲಬ್ ನಲ್ಲಿಂದು ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್.ಡಿಕುಮಾರಸ್ವಾಮಿ ಅವರ ಭಾಗಿಯಾಗಿರುವುದು. ಆರ್. ಅಧ್ಯಕ್ಷ ಶ್ರೀಧರ್‌, ಪ್ರಧಾನ ಕಾರ್ಯದರ್ಶಿ ಬಿ.ಪಿ.ಮಲ್ಲಪ್ಪ ಇದ್ದಾರೆ.