ಮಾರುಕಟ್ಟೆಯಲ್ಲಿ ಪರಿಶೀಲನೆ…

ಬೆಂಗಳೂರಿನ ಕೆ.ಆರ್ ಮಾರುಕಟ್ಟೆ ಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಯನ್ನು ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತ ಪರಿಶೀಲಿಸಿ ಮಾತನಾಡಿದರು.ಅಧಿಕಾರಿಗಳು ಇದ್ದಾರೆ