ಮಾರುಕಟ್ಟೆಯಲ್ಲಿ ಭರ್ಜರಿ ವ್ಯಾಪಾರ

ಗೌರಿ ಗಣೇಶ ಹಬ್ಬದ ಹಿನ್ನಲೆಯಲ್ಲಿ ಬೆಂಗಳೂರಿನ ಕೆ.ಆರ್, ಮಾರುಕಟ್ಟೆಯಲ್ಲಿ ಗ್ರಾಹಕರಿಂದು ಭರ್ಜರಿ ಹೂವು ಹಣ್ಣಿನ ವ್ಯಾಪಾರ ನಡೆಸಿದರು.