ಮಾರ್ಗಸೂಚಿ ಎದುರು.

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರದಿಂದ ಎದುರು ನೋಡುತ್ತಿರುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ.