ಮಾರ್ಷೆಲ್ ಗಳೊಂದಿಗೆ ವಾಗ್ವಾದ…

ಬೆಂಗಳೂರಿನ ಸಿಟಿ ಮಾರ್ಕೆಟ್ ಬಳಿ ಮಾಸ್ಕ್ ಹಾಕದ ಹಿನ್ನೆಲೆಯಲ್ಲಿ ಸಾರ್ವಜನಿಕರು ಬಿಬಿಎಂಪಿ ಮಾರ್ಷಲ್ ಗಳೊಂದಿಗೆ ವಾಗ್ವಾದ ನಡೆಸಿದ ಕ್ಷಣ.