ಮಾಸ್ಕ್ ಧರಿಸದಿದ್ದರೆ ದಂಡ..

ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸಲಾಗುವುದು ಎನ್ನುವ ಎಚ್ಚರಿಕೆಯನ್ಜು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಮತ್ತು ಪೊಲೀಸ್ ವರುಷ್ಠಾಧಿಕಾರಿ ಡಾ.ಕೆ ವಂಶಿಕೃಷ್ಣ ನೀಡಿದ್ದಾರೆ