ಮಾಸ್ಕ್ ಧರಿಸದ ಮಹಿಳೆಗೆ ದಂಡ

ನಗರದ ವೈಯಾಲಿಕಾವಲ್ ಬಳಿಯ ತರಕಾರಿ ಮಳಿಗೆಯಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದು ಕೊಳ್ಳದೇ ವ್ಯಾಪಾರದಲ್ಲಿ ತೊಡಗಿದ್ದ ಮಹಿಳೆಯೊಬ್ಬರಿಗೆ ದಂಡ ವಿಧಿಸುತ್ತಿರುವ ಪೊಲೀಸರು.