ಮಾಸ್ಕ್, ಸ್ಯಾನಿಟೈಸರ್ ವಿತರಣೆ…

ಚನ್ನಗಿರಿ ತಾಲ್ಲೂಕಿನ ಕೋವಿಡ್ ಕೇರ್ ಸೆಂಟರ್ ನಲ್ಲಿರುವ ಮಂದಿಗೆ ಶಾಸಕರು ಕೆಎಸ್ ಡಿಎಲ್ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಸೋಪ್ ಸ್ಯಾನಿಟೈಸರ್ ಮಾಸ್ಕ್ ವಿತರಿಸಿದರು.