ಮಾಹಿತಿ ಪಡೆದು ಕ್ರಮ

ಹೊಸದಾಗಿ ಪತ್ತೆಯಾಗಿರುವ ಓಮಿಕ್ರಾನ್ ಕುರಿತು ತಜ್ಞರಿಂದ ಮಾಹಿತಿ ಪಡೆದು ಮುಂದಿನ ಕ್ರಮ ಜರಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಂಗಳೂರಿನಲ್ಲಿ ಎಂದು ತಿಳಿಸಿದ್ದಾರೆ