ಮಾ.೧೨ ಕ್ಕೆ ಜಿಲ್ಲಾಮಟ್ಟದ ಯೋಗ ಸ್ಪರ್ಧೆ 

ದಾವಣಗೆರೆ.ಮಾ.೭ : ಸಪ್ತ ರಿಷಿ   ಯೋಗಾದಾರ್ ಸ್ಪೋರ್ಟ್ಸ್ ಅಕಾಡೆಮಿ ದಾವಣಗೆರೆ -ಹರಿಹರ  ಆಶ್ರಯದಲ್ಲಿ ಮಾ. 12 ರಂದು  ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯನ್ನು ಹರಿಹರದ ಶ್ರೀ ಸತ್ಯ ಗಣಪತಿ ದೇವಸ್ಥಾನದ ಆವರಣದಲ್ಲಿರುವ ಗ್ರಾಮಾಂತರ ಪೊಲೀಸ್ ಠಾಣೆಯ ಹತ್ತಿರ ಹಮ್ಮಿಕೊಳ್ಳಲಾಗಿದೆ.  ಈ ಸ್ಪರ್ಧೆಗೆ ಶಾಲಾ ಮಕ್ಕಳು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಯೋಗ ಸಂಘ ಸಂಸ್ಥೆಗಳು  ಹೆಚ್ಚಿನ ತಂಡಗಳನ್ನು ಕರೆತರಬೇಕೆಂದು ಸಂಸ್ಥೆಯ ಅಧ್ಯಕ್ಷರಾದ ಡಾಕ್ಟರೇಟ್ ಪುರಸ್ಕೃತರಾದ ಕೆ ಜೈ ಮುನಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಹೆಚ್ಚಿನ ಮಾಹಿತಿಗಾಗಿ 9844 286620. ಇವರನ್ನು ಸಂಪರ್ಕಿಸಲು ಕೋರಲಾಗಿದೆ.