ಮಾ.೨೮ ಕ್ಕೆ ಪಂಗುನಿ ಉತ್ಸವ

ದಾವಣಗೆರೆ.ಮಾ.೨೭; ನಗರದ ಲೋಕಿಕೆರೆ ರಸ್ತೆಯಲ್ಲಿರುವಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಮಾ.೨೮ ರಂದು   ಪಂಗುನಿ ಉತ್ತಿರ ಉತ್ಸವ ಬೆಳಿಗ್ಗೆ 8 ಕ್ಕೆ ಜರುಗಲಿದೆ.ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಅಭಿಷೇಕ ಮಹಾಮಂಗಳಾರತಿ ಸಂಜೆ 6ಗಂಟೆಗೆ ಶ್ರೀ ವಲ್ಲಿದೇವಸೇನಾ ಸುಬ್ರಹ್ಮಣ್ಯ ಸ್ವಾಮಿಗೆ ಕಲ್ಯಾಣೋತ್ಸವ ನಡೆಯುತ್ತದೆ 8ಗಂಟೆಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ನಡೆಯುತ್ತದೆ ಭಕ್ತಾದಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಮನವಿ ಮಾಡಿದರು.