ಮೀಸಲಾತಿಗಾಗಿ ಶ್ರೀಗಳ ಆಗ್ರಹ

ಪಂಚಮಸಾಲಿ ಲಿಂಗಾಯತ ಸಮುದಾಯ ಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡಬೇಕೆಂದು ಪಂಚಮಸಾಲಿ ಗುರುಪೀಠದ ಜಯಮೃತ್ಯುಂಜಯ ಸ್ವಾಮೀಜಿ ಬೆಂಗಳೂರಿನಲ್ಲಿಂದು ಒತ್ತಾಯಿಸಿದ್ದಾರೆ