ಮೀಸಲಾತಿಗೆ ಹೋರಾಟ ಮುಂದುವರಿಕೆ…

ಪಂಚಮಸಾಲಿ ಲಿಂಗಾಯಿತರಿಗೆ ಮೀಸಲಾತಿ ಕಲ್ಪಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸ ನಿರಂತರವಾಗಿ ಮುಂದುವರಿಯಲಿದೆ ಎಂದು ಪಂಚಮಸಾಲಿ ಜಗದ್ಗುರು ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.