ಮುಂದಿನ ಎರಡು ವರ್ಷ ನಾನೇ ಸಿಎಂ…

ಮುಂದಿನ 2 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ತಾವೇ ಮುಂದುವರಿಯುವುದಾಗಿ ಬಿ.ಎಸ್ ಯಡಿಯೂರಪ್ಪ ಹಾಸನದಲ್ಲಿಂದು ಹೇಳಿದ್ದಾರೆ