ಮುಖ್ಯಮಂತ್ರಿಗಳು ಹೇಳಿದ ಕಡೆ ಪ್ರಚಾರ

ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ ಅಭ್ಯರ್ಥಿಗಳ ಪರವಾಗಿ ಚುನಾವಣೆಯಲ್ಲಿ ಪ್ರಚಾರ ಮಾಡುವುದಾಗಿ ನಟ ಕಿಚ್ಚ ಸುದೀಪ್ ಸ್ಪಷ್ಟಪಡಿಸಿದ್ದಾರೆ