ಮುಖ್ಯಮಂತ್ರಿ ಕ್ಷಮೆ ಯಾಚನೆಗೆ ಆಗ್ರಹ.

ಆಕ್ಷನ್ ಗೆ ರಿಯಾಕ್ಷನ್ ಇರುತ್ತದೆ ಎನ್ನುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ಮುಖಂಡರು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು