ಮುಖ್ಯಮಂತ್ರಿ ಗೌರವ ನಮನ

ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗೌರವ ನಮನ ಸಲ್ಲಿಸಿದರು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಇದ್ದಾರೆ