ಮುಖ್ಯಾಧಿಕಾರಿಗೆ ಸಚಿವರ ತರಾಟೆ…

ಚಿಕ್ಕನಾಯಕನಹಳ್ಳಿಯಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ನಡೆದ ಪುರಸಭಾ ಸದಸ್ಯರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಪುರಸಭೆ ಮುಖ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.