ಮುನ್ನೆಚ್ಚರಿಕೆ ಕ್ರಮ.

ಹೊಸ ಮಾದರಿಯ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯದ್ಯಂತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ