ಮುನ್ನೆಚ್ಚರಿಕೆ: ಶ್ರೀಗಳ ಮನವಿ…

ಸಿದ್ದಗಂಗಾ ಮಠದ ಸುಮಾರು ೩೦ ವಿದ್ಯಾರ್ಥಿಗಳಿಗೆ ಕೊರೋನಾ ದೃಢಪಟ್ಟಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗಾ ಸ್ವಾಮೀಜಿ ಹೇಳಿದ್ದಾರೆ.