ಮುಷ್ಕರ ಕೈಬಿಡಿ – ಸಿಎಂ‌ ಮನವಿ

ಸಾರಿಗೆ ನೌಕರರು ಮುಷ್ಕರ ಕೈ ಬಿಟ್ಟು ಕೆಲಸಕ್ಕೆ ಹಾಜರಾಗುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬೆಂಗಳೂರಿನಲ್ಲಿ ಮನವಿ ಮಾಡಿದ್ದಾರೆ| ಈಗಾಗಲೇ ಈಡೇರಿಸುವ 8 ಬೇಡಿಕೆಗಳಲ್ಲಿ ನ್ಯೂನತೆಗಳಿದ್ದರೆ ಸರಿಪಡಿಸುವ ಭರವಸೆ ನೀಡಿದ್ದಾರೆ