ಮುಷ್ಕರ ಕೈಬಿಡಿ… ಸಿಎಂ ಮನವಿ…

ಸಾರಿಗೆ ನೌಕರರು ಮುಷ್ಕರ ಕೈಬಿಡಿ ,ಕುಳಿತು ಚರ್ಚಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳೋಣ ಎಂದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೌಕರರಿಗೆ ಮನವಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿ ಲಾಕ್ ಡೌನ್ ಜಾರಿ ಇಲ್ಲ ಎಂದಿದ್ದಾರೆ.