ಮೂರನೆ ಅಲೆ ತಡೆಗೆ ಬಿಗಿ ಕ್ರಮ.

ಬೆಂಗಳೂರಿನಲ್ಲಿ ಮೂರನೇ ಅಲೆ ತಡೆಗೆ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ|| ಎರಡನೇ ಅಲೆಯ ನಿಯಂತ್ರಣಕ್ಕೆ ಯಾವೆಲ್ಲ ಕ್ರಮಗಳನ್ನು ಕೈಗೊಂಡಿದ್ದೇವೆ ಅದು ಮುಂದುವರಿಯಲಿದೆ ಎಂದು ಹೇಳಿದ್ದಾರೆ