ಮೂರನೇ ಅಲೆಗೆ ಸಿದ್ದತೆ..

ಬೆಂಗಳೂರಿನಲ್ಲಿ ಎರಡನೇ ಅಲೆ ಸೋಂಕು ನಿರ್ವಹಣೆಗೆ ಕೈಗೊಂಡ ಕ್ರಮಗಳನ್ನು ಮೂರನೇ ಅಲೆಯಲ್ಲಿ ಮುಂದುವರಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ. ಅನ್ ಲಾಕ್ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ನಿರ್ದಾರ ಕೈಗೊಳ್ಳಲಿದ್ದಾರೆ ಎಂದರು.