ಮೂರನೇ ದಿನವೂ ಅಕ್ರಮ ಒತ್ತುವರಿ ತೆರವು

ಬೆಂಗಳೂರಿನಲ್ಲಿ ಮೂರನೇ ದಿನವೂ ಒತ್ತುವರಿ ತೆರವು ಕಾರ್ಯಚರಣೆ ಭರದಿಂದ ಸಾಗಿದೆ. ಶಾಂತಿನಿಕೇತನ ಲೇಔಟ್ ಭಾಗದಲ್ಲಿ ಅಕ್ರಮ ಒತ್ತುವರಿ ಮಾಡಿ ಚೈತನ್ಯ ಶಾಲೆ ನಿರ್ಮಿಸಿದ ಕಾಂಪೌಂಡ್ ಅನ್ನು ಬಿಬಿಎಂಪಿ ವತಿಯಿಂದ ತೆರವುಗೊಳಿಸಲಾಯಿತು.