ಮೇಕೆದಾಟು ಯೋಜನೆ ಅನುಮಾನ ಬೇಡ

ರಾಜ್ಯ ಸರ್ಕಾರ ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಳ್ಳಲಿದೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ