ಮೇಕೆದಾಟು ಯೋಜನೆ ಜಾರಿಗೆ ಆಗ್ರಹ

ಮೇಕೆದಾಟು ಯೋಜನೆ ಜಾರಿ ಮಾಡುವಂತೆ ಆಗ್ರಹಿಸಿ ಕರ್ನಾಟಕ ಜನಪರ ವೇದಿಕೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡಸಿದರು.