ಮೇಲ್ಸೇತುವೆ ಉದ್ಘಾಟನೆ

ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಿವನಗರ ಬಳಿ ನಿರ್ಮಿಸಲಾಗಿರುವ ಇಂಟಿಗ್ರೇಟೆಡ್ ರಸ್ತೆ ಮೇಲ್ಸೇತುವೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಲೋಕಾರ್ಪಣೆ ಮಾಡಿದರು. ಸಚಿವರಾದ ವಿ ಸೋಮಣ್ಣ , ಕೆ. ಗೋಪಾಲಯ್ಯ ಮತ್ತಿತರಿದ್ದಾರೆ.