ಮೈಶುಗರ್ ಸಕ್ಕರೆ ಕಾರ್ಖಾನೆ ಕುರಿತ ಸಭೆ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇಂದು ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆ ಕುರಿತಂತೆ ಮಹತ್ವದ ಸಭೆ ನಡೆಯಿತು, ಸಚಿವರಾದ ನಾರಾಯಣಗೌಡ ಮಾಧುಸ್ವಾಮಿ ಸೇರಿದಂತೆ ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು ಇದ್ದಾರೆ