ಮೈಸೂರಿನಲ್ಲಿಂದು 147 ಹೊಸ ಕೊರೊನಾ ಪ್ರಕರಣಗಳು ಪತ್ತೆ

ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 47,831 ಕ್ಕೇರಿಕೆ.

ಇಂದು 197 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

ಮೈಸೂರಿನಲ್ಲಿ ಇದುವರೆಗೂ 45,290 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

ಸಕ್ರಿಯ ಪ್ರಕರಣಗಳ ಸಂಖ್ಯೆ 1,582

ಮೈಸೂರಿನಲ್ಲಿಂದು ಓರ್ವ ಕೊರೊನಾ ಸೋಂಕಿತ ಸಾವು

ಮೈಸೂರಿನಲ್ಲಿ ಇದುವರೆಗೆ 959 ಮಂದಿ ಕೊರೊನಾ ಸೋಂಕಿತರು ಸಾವು