ಮೈಸೂರಿನಲ್ಲಿಂದು 148 ಕೊರೊನಾ ಪ್ರಕರಣಗಳು ಪತ್ತೆ

ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 48,541 ಕ್ಕೇರಿಕೆ.

ಇಂದು 215 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

ಮೈಸೂರಿನಲ್ಲಿ ಇದುವರೆಗೂ 46,444 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

ಸಕ್ರಿಯ ಪ್ರಕರಣಗಳ ಸಂಖ್ಯೆ 1,127

ಮೈಸೂರಿನಲ್ಲಿಂದು ಇಬ್ಬರು ಕೊರೊನಾ ಸೋಂಕಿತರು ಸಾವು

ಮೈಸೂರಿನಲ್ಲಿ ಇದುವರೆಗೆ 970 ಮಂದಿ ಕೊರೊನಾ ಸೋಂಕಿತರು ಸಾವು