ಮೈಸೂರಿನಲ್ಲಿಂದು 54 ಹೊಸ ಕೊರೊನಾ ಪ್ರಕರಣಗಳು ಪತ್ತೆ

ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 49,751 ಕ್ಕೇರಿಕೆ.

ಇಂದು 68 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

ಮೈಸೂರಿನಲ್ಲಿ ಇದುವರೆಗೂ 48,053 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

ಸಕ್ರಿಯ ಪ್ರಕರಣಗಳ ಸಂಖ್ಯೆ 714

ಮೈಸೂರಿನಲ್ಲಿಂದು ಓರ್ವ ಕೊರೊನಾ ಸೋಂಕಿತ ಸಾವು

ಮೈಸೂರಿನಲ್ಲಿ ಇದುವರೆಗೆ 984 ಮಂದಿ ಕೊರೊನಾ ಸೋಂಕಿತರು ಸಾವು